ಮಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಫೆ. 17 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಫೆಬ್ರವರಿ 17 ರಂದು ಮಧ್ಯಾಹ್ನ ಅಡ್ಯಾರ್ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ರಾಜ್ಯಮಟ್ಟದ ಬೃಹತ್ ಸಮಾವೇಶ, ಸಂಜೆ 6– ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ ಬ್ರಹ್ಮಕಲಶೋತ್ಸವ ಮತ್ತು ಜಾತ್ರಾ ಮಹೋತ್ಸವ, ರಾತ್ರಿ 8 – ವಾಮಂಜೂರು ತುಳುನಾಡಿನ ಕಂಬಳ ತಿರುವೈಲೋತ್ಸವ ಕಂಬಳ ಕಾರ್ಯಕ್ರಮ, ರಾತ್ರಿ 11.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









