ಪಂಜ:ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಮೂಲಸ್ಥಾನ ಗರಡಿಬೈಲ್ನಲ್ಲಿ ದೀಪಾವಳಿ ಪ್ರಯುಕ್ತ ಬಲಿಯೇಂದ್ರ ಪೂಜೆ ಹಾಗೂ ತಂಬಿಲ ಸೇವೆ ಜರಗಿತು ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನಥೂರ್ ಹಾಗೂ ವ್ಯವಸ್ಥಾಪನ ಸಮಿತಿ ಸದಸ್ಯರು ಊರ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post