ದೇವರಕೊಲ್ಲಿ:ದೇವರಕೊಲ್ಲಿ ಸಮೀಪ ನಿಯಂತ್ರಣ ತಪ್ಪಿದ ಓಮ್ನಿ ಕಾರು ಅಪಘಾತವಾಗಿ 5 ಮಂದಿ ಪ್ರಯಾಣಿಕರು ಗಾಯಗೊಂಡ ಘಟನೆ ವರದಿಯಾಗಿದ.ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯ ತಡೆಬೇಲಿಗೆ ಗುದ್ದಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.ಗಾಯಳುಗಳನ್ನು ಆಂಬುಲೆನ್ಸ್ ಮೂಲಕ ಸುಳ್ಯ ಆಸ್ಪತ್ರೆಗೆ ಸಾಗಿಸಲಾಗಿದೆ. ಮಡಿಕೇರಿ ಕಡೆಯಿಂದ ಬರುತ್ತಿದ್ದ ಓಮ್ನಿ ದೇವರಕೊಲ್ಲಿಯಲ್ಲಿ ಅಪಘಾತಕ್ಕೀಡಾಗಿದೆ ಎಂದು ತಿಳಿದು ಬಂದಿದೆ.












