ಸಂಪಾಜೆ:ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ದೇವರಕೊಲ್ಲಿಯಲ್ಲಿ ಟ್ಯಾಂಕರ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಮಡಿಕೇರಿ ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ಮತ್ತು ಸುಳ್ಯ ಭಾಗದಿಂದ ಹೋಗುತ್ತಿದ್ದ ಬೈಕ್ ಮಧ್ಯೆ ಅಫಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಕರೆ ತರಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









