ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಸಮೀಪ ದೇವರಕೊಲ್ಲಿ ಎಂಬಲ್ಲಿ ಬುಧವಾರ ರಾತ್ರಿ ಕಾರಿಗೆ ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದು ಉಂಟಾದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಐವರು ಗಾಯಗೊಂಡ ಘಟನೆ ವರದಿಯಾಗಿದೆ. ಮೃತರನ್ನು ಬೆಂಗಳೂರು ಮೂಲದ ರವಿ ಎಂದು ಗುರುತಿಸಲಾಗಿದೆ. ಲಾರಿ ಚಾಲಕ ಹಾಗೂ ಕಾರಿನಲ್ಲಿದ್ದ ಇತರ ನಾಲ್ವರು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post