ಧರ್ಮಸ್ಥಳ: ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡ ಹಾಗೂ ಅವರ ಧರ್ಮಪತ್ನಿ ಚೆನ್ನಮ್ಮ ದಂಪತಿಗಳು ಶುಕ್ರವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ