ಧರ್ಮಸ್ಥಳ: ಶಿವರಾತ್ರಿ ಪ್ರಯುಕ್ತ ಭಾನುವಾರ ಬೆಳಗ್ಗಿನ ಜಾವ ಧರ್ಮಸ್ಥಳದಲ್ಲಿ ರಥೋತ್ಸವ ನಡೆಯಿತು. ನಾಡಿನೆಲ್ಲೆಡೆಯಿಂದ ಬಂದ ಸಹಸ್ರಾರು ಭಕ್ತಾದಿಗಳು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು.
ಶನಿವಾರ ಅಹೋರಾತ್ರಿ ಭಕ್ತಾದಿಗಳು ಶಿವಪಂಚಾಕ್ಷರಿ ಪಠಣ, ಭಜನೆ, ಪ್ರಾರ್ಥನೆಯೊಂದಿಗೆ ಜಾಗರಣೆ ಮಾಡಿದರು.

ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ
NEWS UPDATES ಪಡೆಯಲು ನಮ್ಮ ಗುಂಪಿನ ಕೊಂಡಿ