ಸುಳ್ಯ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಳ್ಯ ಯೋಜನಾಧಿಕಾರಿ ಕಚೇರಿಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷವಾಗಿ ಲಕ್ಷ್ಮೀ ಪೂಜೆ ಹಾಗೂ ಆಯುಧ ಪೂಜೆ
ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಆಯುಧ ಪೂಜೆ, ಲಕ್ಷ್ಮೀ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆಯಾಗಿ ಪ್ರಸಾದ ವಿತರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಯೋಜನಾಧಿಕಾರಿ ನಾಗೇಶ್ ಪಿ ಹಾಗೂ ಕಚೇರಿ ವ್ಯವಸ್ಥಾಪಕ ಆತೀಷ್ ಮತ್ತು ಸಿಬ್ಬಂದಿ ವರ್ಗದವರು ,ಮೇಲ್ವಿಚಾರಕರು, ಸೇವಾ ಪ್ರತಿನಿಧಿಗಳು ಭಾಗವಹಿಸಿದ್ದರು.
previous post