ಸುಳ್ಯ: ಶ್ರೀ ಶಾರದ ಪದವಿ ಪೂರ್ವ ಕಾಲೇಜಿನಲ್ಲಿ 2023 24ನೇ ಸಾಲಿನ ದ್ವಿತೀಯ ಪಿಯುಸಿಯ ಕಲಾವಿಭಾಗದ ಅನುಷ್ಯ 587 ಅಂಕಗಳನ್ನು ಗಳಿಸಿದ್ದು ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿಯವರು ಏರ್ಪಡಿಸಿದ್ದ ದಕ್ಷಿಣ ಕನ್ನಡ ಜಿಲ್ಲಾ “ಅಚೀವರ್ಸ್ ಮೀಟ್ “ನಲ್ಲಿ ಭಾಗವಹಿಸಿ ರಾಜ್ಯದಲ್ಲಿ 10 ನೇ ಮತ್ತು ಜಿಲ್ಲೆಯಲ್ಲಿ 4 ನೇ ಸ್ಥಾನಗಳಿಸಿದ್ದಕ್ಕಾಗಿ ಪ್ರಶಸ್ತಿಯನ್ನು ಸ್ವೀಕರಿಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಶಾಸಕ ಹರೀಶ್ ಪೂಂಜ
next post