ಕುಕ್ಕುಜಡ್ಕ: ಮೊಡಂಕಾಪು ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಭಾಗದ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಕುಕ್ಕುಜಡ್ಕದ ಚೊಕ್ಕಾಡಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಗಳಾದ ಯಶ್ವಿತ್ ಎಸ್ ಮತ್ತು 9ನೇ ತರಗತಿಯ ಮನ್ವಿತ್ ಎಂ.ಪಿ. ದ್ವಿತೀಯ ಬಹುಮಾನವನ್ನು ಪಡೆದಿದ್ದಾರೆ .ಇವರಿಗೆ ವಿಜ್ಞಾನ ಶಿಕ್ಷಕಿ ಸಂಧ್ಯಾ ಕುಮಾರಿ ಮಾರ್ಗದರ್ಶನ ನೀಡಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.