ಸುಳ್ಯ:ಮೂಬಿದಿರೆ ಅಲಂಗಾರ್ ಸೈಂಟ್ ಥಾಮಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಡಿ.22ರಂದು ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಇಂಗ್ಲೀಷ್ ಕಂಠಪಾಠ ಸ್ಪರ್ಧೆಯಲ್ಲಿ ಸುಳ್ಯದ ವಿದ್ಯಾರ್ಥಿನಿ ಇಶಲ್ ಮರ್ಯಮ್ ಪ್ರಥಮ ಸ್ಥಾನ ಪಡೆದಿದ್ದಾರೆ. ಬೊಳುಬೈಲು ಪೀಸ್ ಸ್ಕೂಲ್ನ 7ನೇ ತರಗತಿ ವಿದ್ಯಾರ್ಥಿನಿಯಾದ ಇಶೆಲ್ ಮರ್ಯಮ್ ಸುಳ್ಯದ ಉದ್ಯಮಿ ಸಾದಾತ್ ಹೋಲ್ ಸೇಲ್ ಮಾಲಕ ಅಶ್ರಫ್ ಹಾಗೂ ರಂಸೀನಾ ದಂಪತಿಗಳ ಪುತ್ರಿ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
















