ಸುಳ್ಯ:ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಕೆಪಿಎಸ್ ಗಾಂಧಿನಗರ ಶಾಲಾ 7 ನೇ ತರಗತಿಯ ಅಮನ್ 600 ಮೀ ಓಟ ದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post