ಗೂನಡ್ಕ: ದಕ್ಷಿಣ ಕನ್ನಡ ಜಿಲ್ಲಾ ವಕ್ಫ್ ಅಧಿಕಾರಿ ಅಬೂಬಕ್ಕರ್ ಅವರು ಇಂದು ಗೂನಡ್ಕದ ಬದ್ರಿಯಾ ಜುಮಾ ಮಸೀದಿಗೆ ಭೇಟ ನೀಡಿದರು. ಈ ಸಂದರ್ಭ ಜಮಾಅತಿನ ಖತೀಬರು, ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿಣಿ ಸಮಿತಿ ಸದಸ್ಯರು ಹಾಗೂ ಸಲಹಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.