ಅರಂತೋಡು : ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಓ. ಜಿ ತನ್ವಿ ಶೇ. 94% ಅಂಕ ಪಡೆದು ಡಿಸ್ಟಿಂಕ್ಷನ್ ನಲ್ಲಿ ಉತ್ತೀರ್ಣರಾಗಿದ್ದಾರೆ. ತನ್ವಿ ಓ.ಜಿ ಅರಂತೋಡು ಗ್ರಾಮದ ಓಟೆಡ್ಕ ಗಿರೀಶ್ ಮತ್ತು ಸೌಮ್ಯ ದಂಪತಿಗಳ ಪುತ್ರಿ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post