ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ. ದ.ಕ.ಜಿಲ್ಲಾಧಿಕಾರಿ
ಎಂ.ಆರ್.ರವಿಕುಮಾರ್
ಡಾ.ಕುಮಾರ್
ಎಂ. ಆರ್ ರವಿಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.ರಾಜ್ಯ ಸರ್ಕಾರ ಇಂದು 10 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಅದೇಶ ಹೊರಡಿಸಿದೆ.ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕುಮಾರ್ ಅವರನ್ನು ಮಂಡ್ಯ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.