ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆ.1 ರಂದು ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ(12ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.