ಪುತ್ತೂರು:ಅಶೋಕ್ ಕುಮಾರ್ ರವರಿಗೆ ಅವರ ಸಾರಥ್ಯದಲ್ಲಿ ನಡೆದ ಅಶೋಕ ಜನಮನ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರ್ನಾಟಕ ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ಪಕ್ಷದ ಮುಖಂಡ ಪ್ರಹ್ಲಾ ಬೆಳ್ಳಿಪಾಡಿ, ರಂಜಿತ್ ಬಂಗೇರ ಸನತ್ ರೈ ಮತ್ತಿತರರು ಹೂಗುಚ್ಛ ನೀಡಿ ಸ್ವಾಗತಿಸಿದರು
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post