ಪುತ್ತೂರು:ಶಾಸಕರರಾದ ಅಶೋಕ್ ಕುಮಾರ್ ರೈ ಅವರ ಸಾರಥ್ಯದಲ್ಲಿ ಪುತ್ತೂರು ತಾಲೂಕು ಕ್ರೀಡಾoಗಾಣದಲ್ಲಿ ನಡೆದ ಅಶೋಕ ಜನ ಮನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಉಪ ಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಅವರನ್ನು ಸುಳ್ಯದ
ಕಾಂಗ್ರೆಸ್ ಮುಖಂಡರುಗಳು ಭೇಟಿಯಾಗಿ ಹೂ ಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಧನಂಜಯ ಅಡ್ಪಂಗಾಯ, ಎಂ ವೆಂಕಪ್ಪ ಗೌಡ, ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ವಿಧಾನ ಸಭಾ ಅಭ್ಯರ್ಥಿ ಜಿ. ಕೃಷ್ಣಪ್ಪ, ಕೆಪಿಸಿಸಿ ಅಲ್ಪ ಸಂಖ್ಯಾತ ವಿಭಾಗ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ. ಎಂ. ಮುಸ್ತಫ, ಕೆಪಿಸಿಸಿ ಸoಯೋಜಕ ಎಸ್. ಸಂಶುದ್ದೀನ್, ಡಾ. ರಘು ಮೊದಲಾದವರು ಇದ್ದರು.