ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಕಾರಿ ಸಿ.ಬಿ.ರಿಷ್ಯಂತ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಎನ್.ಯತೀಶ್ ಅವರನ್ನು ವರ್ಗಾಯಿಸಲಾಗಿದೆ.2016 ರ ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿ ಯತೀಶ್ ಎನ್. ಅವರು ಪ್ರಸ್ತುತ ಮಂಡ್ಯ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ. ರಿಷ್ಯಂತ್ ಅವರನ್ನು ಬೆಂಗಳೂರು ಜಿಲ್ಲೆಯ ವೈರ್ ಲೆಸ್ ವಿಭಾಗದ ವರಿಷ್ಠಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದು ಬಂದಿದೆ
previous post