ಸುಬ್ರಹ್ಮಣ್ಯ:ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ.ಕೆ.ಶಿವಕುಮಾರ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿದ್ದಾರೆ. ಶಾಸಕಿ ಭಾಗೀರಥಿ ಮುರುಳ್ಯ ಅವರು ಶಾಲು ಹೊದಿಸಿ ಹೂಗುಚ್ಚ ನೀಡಿ ಅವರನ್ನು ಸ್ವಾಗತಿಸಿದರು.ಸುಬ್ರಹ್ಮಣ್ಯಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ಅಧಿಕಾರಿಗಳು, ಎ.ಸಿ, ಸ್ವಾಗತಿಸಿದರು. ಕಾಂಗ್ರೆಸ್ ಪಕ್ಷದ ನಾಯಕರು ಹಾರ ಹಾಕಿ ಬರಮಾಡಿಕೊಂಡರು.ಅವರು ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಲಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post