ಪಂಜ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಅವರು ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರ್ ಡಾ.ಬಿಳಿಮಲೆ ಅವರನ್ನು ಸ್ವಾಗತಿಸಿ, ಸನ್ಮಾನಿಸಿ ಗೌರವಿಸಿದರು.









