ಸುಳ್ಯ:. ಡಾ.ಕೆ.ವಿ.ರೇಣುಕಾಪ್ರಸಾದ್ ಅವರಿಗೆ ಹೈಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಅಮಾನತುಗೊಳಿಸಿ, ಜಾಮೀನು ಮಂಜೂರು ಮಾಡಿದೆ. ಈ ಹಿನ್ನಲೆಯಲ್ಲಿ ರೇಣುಕಾಪ್ರಸಾದ್ ಅವರು ಇಂದು ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಡಾ.ಕೆ.ವಿ.ರೇಣುಕಾಪ್ರಸಾದ್ ಅವರಿಗೆ ಹೈಕೋರ್ಟ್ ವಿಧಿಸಿದ್ದ ಶಿಕ್ಷೆಯನ್ನು ಸುಪ್ರೀಂಕೋರ್ಟ್ ಅಮಾನತುಗೊಳಿಸಿ, ಜಾಮೀನು ಮಂಜೂರು ಮಾಡಿದೆ ಈ ಹಿನ್ನಲೆಯಲ್ಲಿ ಅವರು ಇಂದು ಬಿಡುಗಡೆಯಾಗಿರುವುದಾಗಿ ತಿಳಿದುಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post









