ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ನಲ್ಲಿ ವಯೋನಿವೃತ್ತಿ ಹೊಂದಿದ ಪ್ರಾಂಶುಪಾಲ ಶ್ರೀಧರ್ ಎಂ.ಕೆ ಮತ್ತು ದ್ವಿತೀಯ ದರ್ಜೆ ಸಹಾಯಕ ಮೋನಪ್ಪ ಗೌಡರಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ 2 ನೇ ಬಾರಿಗೆ ಆಯ್ಕೆಯಾದ ಡಾ. ರೇಣುಕಾಪ್ರಸಾದ್ ಕೆ.ವಿ.ಯವರನ್ನು ಪಾಲಿಟೆಕ್ನಿಕ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಎ ಎ.ಒ.ಎಲ್.ಇ. ಕಮಿಟಿ ಬಿ ಕಾರ್ಯದರ್ಶಿ ಡಾ. ಜ್ಯೋತಿ ಆರ್.ಪ್ರಸಾದ್, ಕಮಿಟಿ ಬಿ ವಿದ್ಯಾಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಮತ್ತಿತರರು ಉಪಸ್ಥಿತರಿದ್ದರು