ಮೈಸೂರು: ವಿಧಾನ ಪರುಷತ್ನ ನೈರುತ್ಯ ಪದವೀಧರರ ಕ್ಷೇತ್ರದ ಮತ ಎಣಿಕೆ ಮುಂದುವರಿದಿದ್ದು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮುನ್ನಡೆ ಪಡೆದಿದ್ದಾರೆ.ಕಾಂಗ್ರೆಸ್ ಅಭ್ಯರ್ಥಿ
ಇದುವರೆಗೂ 14 ಸಾವಿರ ಮತಗಳ ಎಣಿಕೆ ನಡೆದಿದ್ದು
ಮೈತ್ರಿ ಅಭ್ಯರ್ಥಿ ಧನಂಜಯ ಸರ್ಜಿಗೆ 6693 ಮತಗಳನ್ನು ಪಡೆದಿದ್ದಾರೆ.ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್ ಗೆ 3054 ಮತಗಳು ಹಾಗೂ ಕಾಂಗ್ರೆಸ್ ಅಭ್ಯ ಆಯನೂರು ಮಂಜುನಾಥ್ ಗೆ 2397 ಮತಗಳು ಬಂದಿದೆ.
previous post