ಬೆಂಗಳೂರು: ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರನ್ನು ಅವರ ಬೆಂಗಳೂರು ನಿವಾಸದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ರಾಜ್ಯ ಸಭಾ ಸದಸ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬುದವಾರ ಭೇಟಿ ಮಾಡಿ ಅರೋಗ್ಯ ವಿಚಾರಿಸಿದರು. ಪರಸ್ಪರ ಮಾತುಕತೆ ನಡೆಸಿದರು.ಈ ಸಂದರ್ಭದಲ್ಲಿ ಡಿ ಸುರೇಂದ್ರ ಕುಮಾರ್ ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post