ಸುಳ್ಯ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬೆಂಗಳೂರು ಇವರು ನಡೆಸಿದ ಡ್ರಾಯಿಂಗ್ ಗ್ರೇಡ್ ಲೋವರ್ ಪರೀಕ್ಷೆಯಲ್ಲಿ ಅಪೂರ್ವ ಗೋಕುಲ್ದಾಸ್ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 600ರಲ್ಲಿ 457( ಶೇ.76) ಅಂಕ ಪಡೆದು ಉತ್ತೀರ್ಣರಾಗಿದ್ದಾರೆ. ನಗರ ಪಂಚಾಯತ್ ಮಾಜಿ ಉಪಾಧ್ಯಕ್ಷ ಕೆ.ಗೋಕುಲ್ದಾಸ್ ಅವರ ಪುತ್ರಿಯಾದ ಅಪೂರ್ವ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿನಿ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.