ಮಂಗಳೂರು: ಗುರುವಾರ ರಾತ್ರಿ ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಶನಿವಾರ(ಏ.22 ರಂದು) ಈದುಲ್ ಫಿತ್ರ್ ಆಚರಿಸಲು ನಿರ್ಧರಿಸಲಾಗಿದೆ. ಶವ್ವಾಲ್ ತಿಂಗಳ ಚಂದ್ರದರ್ಶನವಾದ ಶುಕ್ರವಾರ ರಂಝಾನ್ ಉಪವಾಸದ 30ನೇ ವೃತ ಆಚರಿಸಿ ಶನಿವಾರ ಈದುಲ್ ಫಿತ್ರ್ ಹಬ್ಬ ಆಚರಿಸಲು ತೀರ್ಮಾನಿಸಲಾಗಿದೆ ಎಂದು ದ.ಕ.ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.