ನವದೆಹಲಿ:ರಾಜ್ಯ ವಿಧಾನಸಭೆಗೆ ಇಂದು ದಿನಾಂಕ ಘೋಷಣೆ ಮಾಡಲಾಗುವುದು.ಇಂದು 11.30 ಗಂಟೆಗೆ ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಸಂಬಂಧಿಸಿ
ಚುನಾವಣಾ ಆಯೋಗ ನವದೆಹಲಿಯಲ್ಲಿ ಸುದ್ದಿಗೋಷ್ಠಿ ಕರೆಯಲಾಗಿದೆ. ಕರ್ನಾಟಕದಲ್ಲಿ ವಿಧಾನಸಭೆಗೆ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಲು ಸುದ್ದಿಗೋಷ್ಠಿ ಕರೆಯಲಾಗಿದೆ ಎಂದು ತಿಳಿದು ಬಂದಿದೆ.