ಸುಳ್ಯ:ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿರುವ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಶಾಸಕಿ ಭಾಗೀರಥಿ ಮುರುಳ್ಯ ಅವರು ಮುಂದಿನ ಆದೇಶದವರೆಗೆ ಸುಳ್ಯ ಮತ್ತು ಕಡಬ ಶಾಸಕರ ಕಛೇರಿಯಲ್ಲಿ ಸಾರ್ವಜನಿಕ ಭೇಟಿಗೆ ಲಭ್ಯರಿರುವುದಿಲ್ಲ. ಬದಲಾಗಿ ಸೋಮವಾರ ಸುಳ್ಯ ಭಾಜಪ ಕಛೇರಿಯಲ್ಲಿ ಸಾರ್ವಜನಿಕ ಭೇಟಿಗೆ ಶಾಸಕರ ಲಬ್ಯರಿದ್ದಾರೆ.ಹಚ್ಚಿನ ಮಾಹಿತಿಗಾಗಿ ಅಥವಾ ತುರ್ತು ಸಂದರ್ಭದಲ್ಲಿ ಈ ಸಂಖ್ಯೆಯನ್ನು ಸಂಪರ್ಕಿಸಬಹುದು(9972034089) ಎಂದು ಶಾಸಕರ ಕಚೇರಿ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.