ಮಂಗಳೂರು: ರಾಜ್ಯ ವಿಧಾನ ಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಮುಂದುವರಿದಿದ್ದು ಕಾಂಗ್ರೆಸ್ 106 ಬಿಜೆಪಿ 90 ಸ್ಥಾನಗಳಲ್ಲಿ, ಜೆಡಿಎಸ್ 17 ಸ್ಥಾನಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಮುನ್ನಡೆಯು ಕ್ಷಣ ಕ್ಷಣಕ್ಕೆ ಬದಲಾಗುತಿದೆ. ತೀವ್ರ ಹೋರಾಟದ ಸೂಚನೆ ನೀಡಿದೆ
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.