ಮಂಗಳೂರು: ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಾಗ ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮುನ್ನಡೆ ಸಾಧಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಎರಡನೇ ಸ್ಥಾನ ಮತ್ತು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಮೂರನೇ ಸ್ಥಾನದಲ್ಲಿದ್ದಾರೆ. ಅಶೋಕ್ ರೈ 3996, ಅರುಣ್ ಪುತ್ತಿಲ 2962, ಆಶಾ 2392 ಮತ ಪಡೆದಿದ್ದಾರೆ ಬೆಳ್ತಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ 5751 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ರಕ್ಚಿತ್ ಶಿವರಾಂ 4787 ಮತ ಪಡೆದಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.