ಸುಳ್ಯ:ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಬೊಮ್ಮೆಟ್ಟಿಯಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಓರ್ವ ಬಾಲಕ ಗಾಯಗೊಂಡಿದ್ದಾರೆ. ತಡರಾತ್ರಿ ಸಂಭವಿಸಿದ
ಈ ದುರಂತದಲ್ಲಿ ಬೊಮ್ಮೆಟ್ಟಿಯ ನಿವಾಸಿಗಳಾದ ಗಣೇಶ್ ಹಾಗೂ ಭರತ್ ಮೃತಪಟ್ಟವರು ಎಂದು ತಿಳಿದು ಬಂದಿದೆ. ಬಾಲಕನೊಬ್ಬ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








