ಸುಳ್ಯ:ಸುಳ್ಯ ಫ್ರೆಂಡ್ಸ್ ಕ್ಲಬ್ ವತಿಯಿಂದ ಸುಳ್ಯದ ಜೆ.ಒ.ಸಿ.ಮೈದಾನದಲ್ಲಿ ಮೇ 9 ರಿಂದ ಆಯೋಜಿಸಲಾಗಿದ್ದ ಫುಡ್ ಫೆಸ್ಟ್- 2025 ನ್ನು (ಆಹಾರ ಮೇಳವನ್ನು) ಮುಂದೂಡಲಾಗಿದೆ. ಈಗಿನ ಸಂದರ್ಭದಲ್ಲಿ ಎದುರಾಗಿರುವ ಹವಮಾನ ವೈಪರೀತ್ಯ ಹಾಗೂ ಇತ್ತೀಚೆಗೆ ಜಿಲ್ಲೆಯಲ್ಲಿ ಉಂಟಾದ ಸೂಕ್ಷ್ಮ ಪರಿಸ್ಥಿತಿಯನ್ನು ಅವಲೋಕಿಸಿ ಮೇ.3 ರಂದು ನಡೆದ ತುರ್ತು ಸಭೆಯಲ್ಲಿ ಕಾರ್ಯಕ್ರಮ ಮುಂದೂಡಲು ತೀರ್ಮಾನಿಸಲಾಗಿದೆ ಎಂದು ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಅನೂಪ್ ಪೈ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.