ಸುಳ್ಯ:ಕೆವಿಜಿ ಅಮರಜ್ಯೋತಿ ಕಾಲೇಜಿನಲ್ಲಿ ಕುರುಂಜಿ ವೆಂಕಟರಮಣ ಅವರ 95ನೇ ಹುಟ್ಟು ಹಬ್ಬದ ಆಚರಣೆ ಮಾಡಲಾಯಿತು. ಪ್ರಾಂಶುಪಾಲರಾದ ಡಾ.ಯಶೋದಾ ರಾಮಚಂದ್ರ ಅವರು ದೀಪ ಬೆಳಗಿಸಿ ಕುರುಂಜಿ ವೆಂಕಟ್ರಮಣ ಗೌಡರ ಸಾಧನೆ ಹಾಗೂ ಅವರ ತತ್ವ ಹಾಗೂ ಆದರ್ಶಗಳನ್ನು ವಿದ್ಯಾರ್ಥಿಗಳಿಗೆ ಸವಿವಾರವಾಗಿ ವಿವರಿಸಿದರು.ಕಾರ್ಯಕ್ರಮದಲ್ಲಿ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಹಾಗೂ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post










