ಸುಳ್ಯ: ಸೆ.28ರಂದು ವಿಶ್ವ ರೇಬಿಸ್ ದಿನಾಚರಣೆ ಪ್ರಯುಕ್ತ ಸುಳ್ಯ ಜೂನಿಯರ್ ಕಾಲೇಜ್ ರಸ್ತೆಯ ಜೇನು ಸೊಸೈಟಿ ಕಟ್ಟಡದಲ್ಲಿರುವ ಫ್ರೆಂಡ್ಲೀ ಪಾ ಪೆಟ್ ಕೇರ್ ನಲ್ಲಿ ನಾಯಿ ಮತ್ತು ಬೆಕ್ಕುಗಳಿಗೆ ರೇಬಿಸ್ ರೋಗ ನಿರೋಧಕ ಲಸಿಕೆಯನ್ನು ಮಧ್ಯಾಹ್ನ 2 ರಿಂದ ಸಂಜೆ 7 ಗಂಟೆ ವರೆಗೆ ಉಚಿತವಾಗಿ ನೀಡಲಾಗುವುದು ಎಂದು ಫ್ಲೆಂಡ್ಲೀ ಪಾ ಪೆಟ್ ಕೇರ್ ಸಂಸ್ಥೆಯವರು ತಿಳಿಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.