ಸುಳ್ಯ: ವಿಧಾನಸಭೆಯ ನೂತನ ಸ್ಪೀಕರ್ ಯು.ಟಿ.ಖಾದರ್ ಅವರನ್ನು ಕೆಪಿಸಿಸಿ ಸಂಯೋಜಕ ಜಿ.ಕೃಷ್ಣಪ್ಪ ಹಾಗೂ
ಕೆ.ಪಿ.ಸಿ.ಸಿ ವಕ್ತಾರ ಟಿ.ಎಂ ಶಹೀದ್ ತೆಕ್ಕಿಲ್ ಅಭಿನಂಧಿಸಿದ್ದಾರೆ. ಅವರು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ರಾಜ್ಯ ಕಾನೂನು ಮತ್ತು ಮಾನವ ಹಕ್ಕುಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ವಹಿದಾ ಹಾರೀಸ್ ತೆಕ್ಕಿಲ್, ಉನೈಸ್ ಪೆರಾಜೆ ಅಭಿನಂದನೆ ಸಲ್ಲಿಸಿದರು.
previous post