ಸುಳ್ಯ: ಎ.ಐ.ಸಿ.ಸಿ.ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕೆಪಿಸಿಸಿ ಸಂಯೋಜಕರು ಹಾಗು ಸುಳ್ಯ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳಾದ ಜಿ.ಕೃಷ್ಣಪ್ಪ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ದೆಹಲಿಯ ಖರ್ಗೆ ಅವರ ನಿವಾಸದಲ್ಲಿ ಭೇಟಿಯಾದ ಕೃಷ್ಣಪ್ಪ ಅವರು ಹೂಗುಚ್ಚ ನೀಡಿ ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post