ಸುಳ್ಯ: 2022 -23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಮರ್ಕಂಜ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯು ನಡೆಸಿದ ಆಯ್ಕೆಯಲ್ಲಿ ಈ ಬಾರಿ ಸುಳ್ಯ ತಾಲೂಕಿನಿಂದ ಮರ್ಕಂಜ ಗ್ರಾಮ ಪಂಚಾಯತ್ ಆಯ್ಕೆಯಾಗಿದೆ. ಅ.2ರಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.