ಸುಳ್ಯ:ಸುಳ್ಯ ನಗರ ಪಂಚಾಯತ್ ಸದಸ್ಯ ಎಂ. ವೆಂಕಪ್ಪ ಗೌಡ ಅವರ ವತಿಯಿಂದ ಗಾಂಧಿನಗರ ಮದ್ರಸ ವಠಾರದಲ್ಲಿ ಸೌಹಾರ್ದ ಇಫ್ತಾರ್ ಸoಗಮ ಏರ್ಪಡಿಸಲಾಯಿತು.ಈ ಸಂದರ್ಭದಲ್ಲಿಸುಳ್ಯ
ನಗರ ಯೋಜನಾ ಪ್ರಾಧಿಕಾರ (ಸೂ ಡ) ಅಧ್ಯಕ್ಷ ಕೆ. ಎಂ. ಮುಸ್ತಫ, ಗಾಂಧನಗರ ಜುಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆಎಂಎಸ್ ಮಹಮ್ಮದ್, ನಗರ ಪಂಚಾಯತ್ ಸದಸ್ಯರಾದ ಶರೀಫ್ ಕಂಠಿ, ರಿಯಾಜ್ ಕಟ್ಟೆಕ್ಕಾರ್ಸ್, ಸಿದ್ದಿಕ್ ಕೋಕ್ಕೊ, ಕೆರೆಮೂಲೆ ಬೂತ್ ಸಮಿತಿ ಅಧ್ಯಕ್ಷ ಶಹೀದ್ ಪಾರೆ,ಅನ್ಸಾರ್ ಅಧ್ಯಕ್ಷ ಹಾಜಿ ಎಸ್ ಅಬ್ದುಲ್ಲ ಕಟ್ಟೆಕ್ಕಾರ್ಸ್, ಇಫ್ತಾರ್ ಸಮಿತಿಯ ಎನ್ ಎ. ಜುನೈದ್, ರಫೀಕ್ ಮೊದಲಾದವರು ಉಪಸ್ಥಿತರಿದ್ದರು