ಸುಳ್ಯ : ಸುಳ್ಯ ನಗರದ ಜಯನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಲ ಚುನಾವಣಾ ಪ್ರಚಾರ ನಡೆಸಿದರು. ಮನೆ ಮನೆಗೆ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಜಯನಗರ ಶ್ರೀ ಕ್ಷೇತ್ರ ಕೊರಂಬಡ್ಕಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ಕೋಲ್ಚಾರ್, ದಿನೇಶ್ ಅಂಬೆಕಲ್ಲು, ಕೀರ್ತನ್ ಕೊಡಪಾಲ, ಸುಜಯಾ ಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.