ಸಂಪಾಜೆ: ಕಾರೊಂದು ನಿಯಂತ್ರಣ ತಪ್ಪಿ ಹೋಟೆಲ್ಗೆ ಗುದ್ದಿ ಪಲ್ಟಿಯಾದ ಘಟನೆ ಸಂಪಾಜೆ ಗೂನಡ್ಕದಲ್ಲಿ ನಡೆದಿದೆ. ಸುಳ್ಯದಿಂದ ಸಂಪಾಜೆಗೆ ತೆರಳುತ್ತಿದ್ದ ಕಾರು ನಿಯಂತ್ರಣ ತಪ್ಪಿ ಗೂನಡ್ಕದಲ್ಲಿ ಹೋಟೆಲ್ ಗೋಡೆಗೆ ಗುದ್ದಿ ಪಲ್ಟಿಯಾಗಿದೆ. ಕಾರಿನಲ್ಲಿದ್ದವರಿಗೆ ಗಾಯಗಳಾಗಿದೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸುಳ್ಯ ಆಸ್ಪತ್ರೆಗೆ ಕರೆ ತರಲಾಗಿದೆ ಎಂದು ತಿಳಿದು ಬಂದಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.









