ಸಂಪಾಜೆ: ಸಂಪಾಜೆ ಗ್ರಾಮ ಪಂಚಾಯತ್ ಸದಸ್ಯರಾದ ಪಿ.ಕೆ.ಅಬೂಸಾಲಿ ಗೂನಡ್ಕ ಹಾಗೂ ಶೌವಾದ್ ಗೂನಡ್ಕ ನೇತೃತ್ವದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲಾಯಿತು. ಗೂನಡ್ಕ ದರ್ಖಾಸ್ತು ಬೂತ್ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳನ್ನು ವಿತರಿಸಿ ಸುಳ್ಯದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪರವರ ಪರ ಮತಯಾಚಿಸಲಾಯಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post