ಪಂಜ: ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ಗಣಪತಿ ಗುಡಿಯ ಎದುರು ನಮಸ್ಕಾರ ಮಾಡಲು ಸ್ಥಳಾವಕಾಶ ಮಾಡಿದ ಸಂಪೂರ್ಣ ವೆಚ್ಚವನ್ನು ಕೊಟ್ಟು ಸಹಕರಿಸಿದ ಸಿ.ಗಂಗಾಧರ ಶಾಸ್ತ್ರಿಗಳು ಪುತ್ಯ ಮತ್ತು ಮನೆಯವರಿಗೆ ಕ್ಷೇತ್ರ ತಂತ್ರಿಗಳಾದ ಬ್ರಹ್ಮಶ್ರೀ ನಾಗೇಶ ತಂತ್ರಿಗಳು ದೇವರ ಪ್ರಸಾದವನ್ನು ನೀಡಿ ಅನುಗ್ರಹಿಸಿದರು. ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇಗುಲದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಡಾ.ದೇವಿಪ್ರಸಾದ್ ಕಾನತ್ತೂರು ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.