ಸುಳ್ಯ: ಸರಕಾರಿ ನಿರ್ದೇಶನದಂತೆ ತಿಂಗಳ ಮೂರನೇ ಶನಿವಾರವಾದ ನ.19ರಂದು ಸುಳ್ಯ ತಹಶೀಲ್ದಾರ್ ಅನಿತಾಲಕ್ಷ್ಮಿ ನೇತೃತ್ವದಲ್ಲಿ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಉಪಸ್ಥಿತಿಯಲ್ಲಿ ಪೆರುವಾಜೆ ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದೆ. ಗ್ರಾಮ ವಾಸ್ತವ್ಯದಲ್ಲಿ ಸಾರ್ವಜನಿಕರು ಭಾಗವಹಿಸಿ ಅಹವಾಲುಗಳನ್ನು ಮಂಡಿಸಬಹುದು ಎಂದು ತಾಲೂಕು ಕಚೇರಿಯ ಪ್ರಕಟಣೆ ತಿಳಿಸಿದೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಅಥವಾ 9008417480 ಗೆ ವಾಟ್ಸಪ್ ಮಾಡಿರಿ.
previous post