ಸುಳ್ಯ:ಅನ್ಸಾರಿಯಾ ಎಜುಕೇಶನ್ ಸೆಂಟರ್ ಆಡಳಿತಕ್ಕೊಳಪಟ್ಟ ಸುಳ್ಯ ಗ್ರೀನ್ ವ್ಯೂ ಆಂಗ್ಲ ಮಾಧ್ಯಮ ಶಾಲೆ 12ನೇ ಬಾರಿ ಎಸ್ಎಸ್ಎಲ್ಸಿ ಯಲ್ಲಿ ಶೇ. 100 ಫಲಿತಾಂಶ ದಾಖಲಿಸಿದೆ.ಪರೀಕ್ಷೆ ಗೆ ಹಾಜರಾದ 24 ವಿದ್ಯಾರ್ಥಿಗಳ ಪೈಕಿ 10 ಡಿಸ್ಟಿಂಕ್ಷನ್,14 ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ ಗೊಂಡಿದ್ದಾರೆ.ಆಸಿಯ ಸನ 97% ( 607) ಅಂಕ ಗಳೊಂದಿಗೆ ಪ್ರಥಮ ಸ್ಥಾನಿಯಾದರೆ, ರಿಝ ಟಿ. ಎಸ್. 603ಅಂಕಗ ಳೊಂದಿಗೆ ದ್ವಿತೀಯ ಸ್ಥಾನಿಯಾಗಿರುತ್ತಾರೆ .
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post
ಎಸ್ಎಸ್ಎಲ್ಸಿ ಫಲಿತಾಂಶ: ಶ್ರೀ ಶಾರದಾ ಪ್ರೌಢಶಾಲೆಗೆ ಶೇ.100
next post











