ಸುಳ್ಯ: ಸುಳ್ಯದ ಗ್ರೀನ್ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾಗಿ ಇಲ್ಯಾಸ್ ಕೆ ಕಾಶಿಪಟ್ನ ನೇಮಕಗೊಂಡಿದ್ದಾರೆ. ಮಂಗಳೂರು,ಶಿವಮೊಗ್ಗ ಜಿಲ್ಲೆಯ ವಿದ್ಯಾ ಸಂಸ್ಥೆಯಲ್ಲಿ, 16 ವರ್ಷಗಳ ಸೇವಾನುಭವ ಹೊಂದಿರುವ ಇಲ್ಯಾಸ್ ಅವರನ್ನು ಮುಖ್ಯೋಪಾಧ್ಯಾಯರಾಗಿ ಅಧಿಕಾರ ಪ್ರಧಾನ ಮಾಡಲಾಗಿದೆ. ನೂತನ ಮುಖ್ಯ ಶಿಕ್ಷಕರಿಗೆ ಸಂಸ್ಥೆಯ ಆಡಳಿತ ಮಂಡಳಿ, ಬೋಧಕ ಮತ್ತು ಬೋಧಕೇತರ ವೃಂದ,ಪಾಲಕರು ಶುಭ ಹಾರೈಸಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post