ಸುಳ್ಯ: ರಾಜ್ಯ ಸರಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ರೂಪಿಸಿದ ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾಗಿ ಭವಾನಿಶಂಕರ ಕಲ್ಮಡ್ಕ ನೇಮಕಗೊಂಡಿದ್ದಾರೆ. ಭವಾನಿ ಶಂಕರ ಕಲ್ಮಡ್ಕ ಕಾಂಗ್ರೆಸ್ ಎಸ್ಟಿ ಘಟಕದ ಜಿಲ್ಲಾ ಉಪಾಧ್ಯಕ್ಷರಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.