ಸುಳ್ಯ: ಸುಳ್ಯ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದ್ಯಸರಾಗಿ ಅಜ್ಜಾವರದ ಅಬ್ಬಾಸ್ ಎ.ಬಿ. ನೇಮಕಗೊಂಡಿದ್ದಾರೆ. ಅಬ್ಬಾಸ್ ಅವರು ಸುಳ್ಯ ಬ್ಲಾಕ್ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗ ಅಧ್ಯಕ್ಷರು, ಅಜ್ಜಾವರ ಗ್ರಾಮ ಕಾಂಗ್ರೆಸ್ ಸಂಘಟನಾ ಕಾರ್ಯದರ್ಶಿಯಾಗಿದ್ದಾರೆ.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.