ಅಹಮ್ಮದಾಬಾದ್: ಪ್ರೊ ಕಬಡ್ಡಿ ಲೀಗ್ 2023 ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ತಮ್ಮ ಪ್ರಥಮ ಪಂದ್ಯದಲ್ಲಿ ಸೋಲನುಭವಿಸಿದೆ. ರೋಚಕ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ತಂಡ 34-31 ಅಂಕಗಳ ಅಂತರದಲ್ಲಿ ಬೆಂಗಳೂರು ಬುಲ್ಸ್ ತಂಡವನ್ನು ಮಣಿಸಿತು. ಈ ಮೂಲಕ ಗುಜರಾತ್ ಜೈಂಟ್ಸ್ ಎರಡನೇ ಗೆಲುವು ದಾಖಲಿಸಿತು. ಇಂದು ನಡೆದ ಮೊದಲ ಪಂದ್ಯದಲ್ಲಿ ತಮಿಳ್ ತಲೈವಾಸ್ ತಂಡ 42-31 ಅಂಕಗಳ ಅಂತರದಲ್ಲಿ ದಬಾಂಗ್ ಡೆಲ್ಲಿ ತಂಡವನ್ನು ಪರಾಭವಗೊಳಿಸಿತು.
ದಿ ಸುಳ್ಯ ಮಿರರ್ ಸುದ್ದಿಜಾಲ
ದಿ ಸುಳ್ಯ ಮಿರರ್ ಸುದ್ದಿಜಾಲ. ಇದು ನಿಮ್ಮೂರಿನ ಪ್ರತಿಬಿಂಬ. ನಮಗೆ ನ್ಯೂಸ್ ಕಳುಹಿಸಲು thesulliamirror@gmail.com ಗೆ ಇಮೇಲ್ ಮಾಡಿರಿ.
previous post












