ಸುಳ್ಯ: ಈ ವರ್ಷದ ಪವಿತ್ರ ಹಜ್ ಯಾತ್ರೆಗೆ ತೆರಳಿದ್ದ ಸುಳ್ಯದ ಹಾಜ್ಜಾಜಿಗಳು ಸೌದಿ ಅರೇಬಿಯಾದ ಪುಣ್ಯ ಭೂಮಿ ಮದೀನಾ ದಿಂದ ವಿಮಾನ ಮೂಲಕ ಬೆಂಗಳೂರಿಗೆ ಬಂದು ಸುಳ್ಯಕ್ಕೆ ಆಗಮಿಸಿದರು.
ಈ ಸಂದರ್ಭದಲ್ಲಿ
ಹಾಜಿಗಳನ್ನು ಸುಳ್ಯದಲ್ಲಿ ಸ್ವಾಗತಿಸಲಾಯಿತು
ಗಾಂಧಿನಗರ ಜುಮ್ಮಾ ಮಸ್ಜಿದ್ ಅಧ್ಯಕ್ಷ ಹಾಜಿ ಕೆ. ಎಂ. ಮುಸ್ತಫ, ಮಾಡನ್ನೂರ್ ನೂರುಲ್ ಹುದಾ ಎಜುಕೇಶನ್ ಅಕಾಡೆಮಿ ಪ್ರಾoಶುಪಾಲ ಅಡ್ವೋಕೇಟ್ ಹನೀಫ್ ಹುದವಿ, ನಗರ ಪಂಚಾಯತ್ ಸದಸ್ಯ ಕೆ. ಎಸ್. ಉಮ್ಮರ್, ಉದ್ಯಮಿ ರಜಾಕ್ ಹಾಜಿ ರಾಜಧಾನಿ ಮತ್ತು ಯಾತ್ರಾರ್ಥಿಗಳ ಕುಟುಂಬಸ್ಥರು ಉಪಸ್ಥಿತರಿದ್ದರು